KARNATAKA `ಧರ್ಮ-ಅಧರ್ಮ ಸಂಕಷ್ಟವಾಯಿತು, ಸರ್ವರು ಎಚ್ಚರದಿಂದರಬೇಕು ಪರಾಕ್’ : ಮೈಲಾರ ಲಿಂಗೇಶ್ವರ ದೇವರ ಕಾರ್ಣಿಕ ನುಡಿ.!By kannadanewsnow5703/10/2025 8:50 AM KARNATAKA 1 Min Read ಚಿಕ್ಕಮಗಳೂರು : ಧರ್ಮ-ಅಧರ್ಮ ಸಂಕಷ್ಟವಾಯಿತು, ವಿಶ್ವಕ್ಕೆ ಶಾಂತಿಯ ಭಂಗವಾಯಿತು, ಎಲ್ಲರೂ ಎಚ್ಚರದಿಂದರಬೇಕು ಎಂದು ಬೀರೂರು ಪಟ್ಟಣದ ಮಹಾನವಮಿ ಬಯಲಿನಲ್ಲಿ ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ದಶರಥ ಪೂಜಾರಿ…