Browsing: EVMಗಳನ್ನು ತಿರುಚದಿದ್ದರೆ ಬಿಜೆಪಿ 180 ಸ್ಥಾನಗಳನ್ನು ಮೀರುವುದಿಲ್ಲ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ

ಸಹರಾನ್ಪುರ : ಮುಂಬರುವ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಇವಿಎಂಗಳನ್ನು ತಿರುಚದೆ…