INDIA ವಿಶಾಖಪಟ್ಟಣದ ಸರ್ಕಾರಿ ಕಚೇರಿ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ:ಹಲವು ವಾಹನಗಳು ಸುಟ್ಟು ಭಸ್ಮ | FirebreaksBy ಗೋಪಾಲ್ ಎನ್ INDIA 1 Min Read ನವದೆಹಲಿ:ವಿಶಾಖಪಟ್ಟಣಂ ಮೆಟ್ರೋಪಾಲಿಟನ್ ರೀಜನ್ ಡೆವಲಪ್ಮೆಂಟ್ ಅಥಾರಿಟಿ (ವಿಎಂಆರ್ಡಿಎ) ಕಚೇರಿಯ ಪಾರ್ಕಿಂಗ್ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ವಾಹನಗಳು ಸುಟ್ಟುಹೋಗಿವೆ ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಮಧ್ಯಾಹ್ನ…