Browsing: five injured

ಚನ್ನೈ: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿ, ಐವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿವೆ ಅಂತ ತಿಳಿದು ಬಂದಿದೆ.

ಹೈದರಾಬಾದ್: ಚಾರ್ಮಿನಾರ್ ಎಕ್ಸ್ಪ್ರೆಸ್ ರೈಲಿನ ಮೂರು ಬೋಗಿಗಳು ನಾಂಪಲ್ಲಿ ರೈಲ್ವೆ ನಿಲ್ದಾಣದಲ್ಲಿ ಹಳಿ ತಪ್ಪಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ವರದಿಗಳ ಪ್ರಕಾರ, ರೈಲು ಅಪಘಾತದಲ್ಲಿ ಐದು ಜನರು…