flipkart home appliances – #1 Latest News Updates Portal – 24×7 | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues. breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath



Food

ಡಿಜಿಟಲ್ ಡೆಸ್ಕ್ :   ಊಟದ ಜೊತೆಗೆ ನೆಂಚಿಕೊಳ್ಳಲು ಸಂಡಿಗೆ ಇದ್ದರೆ ಅದರ ಗಮ್ಮತ್ತೇ ಬೇರೆ..ಹೌದು, ನೀವು ಮನೆಯಲ್ಲಿ ಅನ್ನ ಉಳಿದಿದ್ರೆ ಅದನ್ನು ಎಸೆಯದೇ ರುಚಿ ರುಚಿಯಾದ ಸಂಡಿಗೆ ತಯಾರಿಸಬಹುದು.

 ಸಂಡಿಗೆ ಮಾಡಲು ಬೇಕಾಗುವ ಸಾಮಾಗ್ರಿಗಳು

  • 2 ಕಪ್ ಅನ್ನ
  • ‘ಜೀರಿಗೆ 1 ಟೀ ಸ್ಪೂನ್
  • ‘ಅಗತ್ಯವಾದಷ್ಟು ನೀರು
  • ರುಚಿಗೆ ತಕ್ಕಷ್ಟು ಉಪ್ಪು
  • ಹಸಿಮೆಣಸು ಹಾಗೂ ಈರುಳ್ಳಿ

 

ಸಂಡಿಗೆ ಮಾಡುವ ವಿಧಾನ..

ಮೊದಲು ಅನ್ನವನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಿ ನಂತರ ಬೆಳಗ್ಗೆ ಅದನ್ನು ಮಿಕ್ಸಿ ಜಾರಿಗೆ ಈರುಳ್ಳಿ ಹಾಗೂ ಹಸಿಮೆಣಸು ಹಾಕಿ ತರಿತರಿ ರುಬ್ಬಿಕೊಳ್ಳಿ..ನಂತರ ಅನ್ನದ ನೀರನ್ನು ಬಸಿದು ಇದನ್ನು ಕೂಡ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ಬಳಿಕ ಒಂದು ಬೌಲ್ ಗೆ ರುಬ್ಬಿದ  ಅನ್ನವನ್ನು ಮಿಕ್ಸ್ ಮಾಡಿಕೊಂಡು ಹಸಿಮೆಣಸು ಮಿಶ್ರಣ ಹಾಗೂ ಜೀರಿಗೆ, ಉಪ್ಪು ಹಾಕಿ ಮಿಕ್ಸ್ ಮಾಡಿ., ನಂತರ ಬಿಳಿ ಬಟ್ಟೆಯ ಮೇಲೆ ಚಿಕ್ಕ ಚಿಕ್ಕ ಉಂಡೆ ಅಥವಾ ಚಿಕ್ಕ ಚಿಕ್ಕ ರೊಟ್ಟಿಯ ಆಕಾರ ಮಾಡಿ ಹಾಕಿ ಬಿಸಲಿನಲ್ಲಿ ಒಣಗಿಸಿ. ಮೂರ್ನಾಲ್ಕು ದಿನ ಬಿಸಿಲಿನಲ್ಲಿ ಒಣಗಿಸಿದ ಬಳಿಕ ಡಬ್ಬಿಯಲ್ಲಿ ಭದ್ರವಾಗಿಟ್ಟುಕೊಳ್ಳಿ. ನಂತರ ನಿಮಗೆ ಬೇಕಾದಾಗ ಎಣ್ಣೆಯಲ್ಲಿ ಕರಿದು ತಿನ್ನಬಹುದು.

ಸಂಡಿಗೆ ಊಟದ ಜೊತೆಗೆ ನೆಂಚಿಕೊಂಡ್ರೆ ಅದರ ಗಮ್ಮತ್ತೇ ಬೇರೆ.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ

https://bit.ly/3qpeEBB


Lifestyle

ಡಿಜಿಟಲ್ ಡೆಸ್ಕ್ :   ಊಟದ ಜೊತೆಗೆ ನೆಂಚಿಕೊಳ್ಳಲು ಸಂಡಿಗೆ ಇದ್ದರೆ ಅದರ ಗಮ್ಮತ್ತೇ ಬೇರೆ..ಹೌದು, ನೀವು ಮನೆಯಲ್ಲಿ ಅನ್ನ ಉಳಿದಿದ್ರೆ ಅದನ್ನು ಎಸೆಯದೇ ರುಚಿ ರುಚಿಯಾದ ಸಂಡಿಗೆ ತಯಾರಿಸಬಹುದು.

 ಸಂಡಿಗೆ ಮಾಡಲು ಬೇಕಾಗುವ ಸಾಮಾಗ್ರಿಗಳು

  • 2 ಕಪ್ ಅನ್ನ
  • ‘ಜೀರಿಗೆ 1 ಟೀ ಸ್ಪೂನ್
  • ‘ಅಗತ್ಯವಾದಷ್ಟು ನೀರು
  • ರುಚಿಗೆ ತಕ್ಕಷ್ಟು ಉಪ್ಪು
  • ಹಸಿಮೆಣಸು ಹಾಗೂ ಈರುಳ್ಳಿ

 

ಸಂಡಿಗೆ ಮಾಡುವ ವಿಧಾನ..

ಮೊದಲು ಅನ್ನವನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಿ ನಂತರ ಬೆಳಗ್ಗೆ ಅದನ್ನು ಮಿಕ್ಸಿ ಜಾರಿಗೆ ಈರುಳ್ಳಿ ಹಾಗೂ ಹಸಿಮೆಣಸು ಹಾಕಿ ತರಿತರಿ ರುಬ್ಬಿಕೊಳ್ಳಿ..ನಂತರ ಅನ್ನದ ನೀರನ್ನು ಬಸಿದು ಇದನ್ನು ಕೂಡ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ಬಳಿಕ ಒಂದು ಬೌಲ್ ಗೆ ರುಬ್ಬಿದ  ಅನ್ನವನ್ನು ಮಿಕ್ಸ್ ಮಾಡಿಕೊಂಡು ಹಸಿಮೆಣಸು ಮಿಶ್ರಣ ಹಾಗೂ ಜೀರಿಗೆ, ಉಪ್ಪು ಹಾಕಿ ಮಿಕ್ಸ್ ಮಾಡಿ., ನಂತರ ಬಿಳಿ ಬಟ್ಟೆಯ ಮೇಲೆ ಚಿಕ್ಕ ಚಿಕ್ಕ ಉಂಡೆ ಅಥವಾ ಚಿಕ್ಕ ಚಿಕ್ಕ ರೊಟ್ಟಿಯ ಆಕಾರ ಮಾಡಿ ಹಾಕಿ ಬಿಸಲಿನಲ್ಲಿ ಒಣಗಿಸಿ. ಮೂರ್ನಾಲ್ಕು ದಿನ ಬಿಸಿಲಿನಲ್ಲಿ ಒಣಗಿಸಿದ ಬಳಿಕ ಡಬ್ಬಿಯಲ್ಲಿ ಭದ್ರವಾಗಿಟ್ಟುಕೊಳ್ಳಿ. ನಂತರ ನಿಮಗೆ ಬೇಕಾದಾಗ ಎಣ್ಣೆಯಲ್ಲಿ ಕರಿದು ತಿನ್ನಬಹುದು.

ಸಂಡಿಗೆ ಊಟದ ಜೊತೆಗೆ ನೆಂಚಿಕೊಂಡ್ರೆ ಅದರ ಗಮ್ಮತ್ತೇ ಬೇರೆ.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ

https://bit.ly/3qpeEBB


Lifestyle State

ಡಿಜಿಟಲ್ ಡೆಸ್ಕ್ : ಜಿರಲೆ ಕಾಟದಿಂದ ಬೇಸತ್ತಿದ್ದೀರಾ..? ಮನೆಯಲ್ಲಿ ಜಿರಲೆ ಕಾಟ ಹೆಚ್ಚಾಗಿದ್ದರೆ ಚಿಂತೆ ಬಿಡಿ ಇಲ್ಲಿದೆ ಸರಳ ಟಿಪ್ಸ್.

ಹೌದು, ಜಿರಲೆ ಕಾಟದಿಂದ ಹಲವು ಸಾಂಕ್ರಾಮಿಕ ರೋಗಗಳು ಹರಡುತ್ತದೆ. ಆದ್ದರಿಂದ ಈ ಸರಳ ವಿಧಾನ ಅನುಸರಿಸಿ ಜಿರಲೆಗಳನ್ನು ಮನೆಯಿಂದ ಓಡಿಸಿ.

ಕ್ರಮಗಳು :

1) ಸೌತೆಕಾಯಿಯನ್ನು ಸಿಪ್ಪೆ ಸಮೇತ ದುಂಡಾಗಿ ಕತ್ತರಿಸಿ ಅಡುಗೆ ಮನೆಯ ಮೂಲೆಗಳಲ್ಲಿ ಇಡಿ. ಇದನ್ನು ವಾರಕ್ಕೊಮ್ಮೆ ಮಾಡಿ ಹೀಗಾದರೆ ಜಿರಳೆಗಳು ನಿಮ್ಮ ಮನೆ ಕಡೆ ಸುಳಿಯೋಲ್ಲ.

2) ಕಾಫಿ ಪೌಡರ್ ನ್ನು ಅಡುಗೆ ಮನೆಗಳಲ್ಲಿ, ಮೂಲೆಗಳಲ್ಲಿ ಸಿಂಪಡಿಸಿ..ಬೆಳಗ್ಗೆ ಅಡುಗೆ ಮನೆ ಸ್ವಚ್ಚಮಾಡಿ. ಹೀಗೆ ಮೂರ್ನಾಲ್ಕು ದಿನ ಮಾಡಿದರೆ ಜಿರಳೆಗಳು ಬರುವುದಿಲ್ಲ.

3) ಬಿರಿಯಾನಿ ಎಲೆಗಳನ್ನು ಚೆನ್ನಾಗಿ ಪುಡಿ ಮಾಡಿ ಜಿರಳೆ ಹೆಚ್ಚಿರುವ ಜಾಗದಲ್ಲಿ ಹಾಕಿ ಇದರ ವಾಸನೆಗೆ ಜಿರಳೆಗಳು ಬರುವುದಿಲ್ಲ.

4) ಬೆಳ್ಳುಳ್ಳಿ ಅಥವಾ ಈರುಳ್ಳಿ ರಸವನ್ನು ಒಂದು ಲೋಟ ನೀರಿಗೆ ಹಾಕಿ ಮಿಕ್ಸ್ ಮಾಡಿ ಸ್ಪ್ರೇ ಬಾಟಲಿಗೆ ಹಾಕಿ ಅಡುಗೆ ಮನೆಯ ಎಲ್ಲಾ ಕಡೆ ಸ್ಪ್ರೇ ಮಾಡಿದರೆ ಜಿರಳೆಗಳು ಮನೆ ಹತ್ರ ಕೂಡ ಸುಳಿಯೋಲ್ಲ.

5) ಬೆಳ್ಳುಳ್ಳಿ, ಈರುಳ್ಳಿ ಮೆಣಸನ್ನು ಚೆನ್ನಾಗಿ ಜಜ್ಜಿ ಚಿಕ್ಕ ಚಿಕ್ಕ ಉಂಡೆ ಮಾಡಿ ಮನೆಯ ಮೂಲೆಗಳಲ್ಲಿ ಇಟ್ಟರೆ ಜಿರಳೆ ಹೇಳದೇ ಕೇಳದೇ ಮನೆಯಿಂದ ಹೋಗುತ್ತದೆ.

6) ನಿಂಬೆ ಹಣ್ಣಿನ ರಸವನ್ನು ಒಂದು ಲೋಟ ನೀರಿಗೆ ಹಾಕಿ ಮಿಕ್ಸ್ ಮಾಡಿ ಸ್ಪ್ರೇ ಮಾಡಿದರೆ ಜಿರಳೆಗಳು ಹತ್ತಿರ ಬರುವುದಿಲ್ಲ.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/3qpeEBB


India

ಡಿಜಿಟಲ್ ಡೆಸ್ಕ್ :  ಬಹುಸಂಖ್ಯೆಯಲ್ಲಿರುವ ಮರಾಠಿ ಭಾಷಿಗರ ಮತ್ತು ಸಾಂಸ್ಕೃತಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿವರ್ಷ ಆಯೋಜಿಸುವ ಜನವರಿ 17 ರ ಹುತಾತ್ಮರ ದಿನ ಕಾರ್ಯಕ್ರಮದ ಪ್ರಮುಕ್ತ ಟ್ವೀಟ್ ಮಾಡಿರುವ  ಅವರು ಮರಾಠಿ ಮಾತನಾಡುವ ಜನರು ಬಹುಸಂಖ್ಯೆಯಲ್ಲಿರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ , ಬಹುಸಂಖ್ಯೆಯಲ್ಲಿ ಮರಾಠಿ ಸಂಸ್ಕೃತಿ ಹೊಂದಿರುವ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಬೆಳಗಾವಿ ಗಡಿ ವಿವಾದವನ್ನು ಕೆದಕಿದ್ದಾರೆ. ಮತ್ತೊಮ್ಮೆ ಕರ್ನಾಟಕದ ಪ್ರದೇಶಗಳನ್ನು ನಮ್ಮ ರಾಜ್ಯಕ್ಕೆ ಸೇರಿಸಿಕೊಳ್ಳುತ್ತೇವೆ ಎನ್ನುವ ಮೂಲಕ ಮಹಾರಾಷ್ಟ್ರ ಸರ್ಕಾರ ಗಡಿ ವಿವಾದವನ್ನು ಕೆದಕಿದ್ದಾರೆ.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/3qpeEBB


India

ಡಿಜಿಟಲ್ ಡೆಸ್ಕ್ :  ಸೋಶಿಯಲ್ ಮೀಡಿಯಾ ದುರುಪಯೋಗದ ವಿಚಾರವಾಗಿ ವಿಚಾರಣೆಗೆ ಹಾಜರಾಗುವಂತೆ ಫೇಸ್‌ಬುಕ್ ಮತ್ತು ಟ್ವಿಟರ್ ಅಧಿಕಾರಿಗಳಿಗೆ ಭಾರತದ ಸಂಸದೀಯ ಸಮಿತಿ ಸಮನ್ಸ್ ನೀಡಿದೆ.

ಐಟಿ ಕುರಿತ ಸಂಸದೀಯ ಸ್ಥಾಯಿ ಸಮಿತಿ ಜನವರಿ 21 ರಂದು ಫೇಸ್‌ಬುಕ್ ಮತ್ತು ಟ್ವಿಟರ್ ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗುವಂತೆ ಸಮಿತಿ ಸೂಚನೆ ನೀಡಿದೆ.

ಐಟಿ ಕುರಿತ ಸಂಸದೀಯ ಸಮಿತಿಯು ರಾಜಕೀಯ ಲಾಭಕ್ಕಾಗಿ ಫೇಸ್‌ಬುಕ್ ಅನ್ನು ದುರುಪಯೋಗಪಡಿಸಿಕೊಂಡ ಆರೋಪವನ್ನು ಗಮನಿಸುತ್ತಿತ್ತು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಫೇಸ್‌ಬುಕ್ ಮತ್ತು ಟ್ವಿಟರ್ ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/3qpeEBB


India

ಡಿಜಿಟಲ್ ಡೆಸ್ಕ್ : ತ್ರಿಪುರ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಪಿಜುಷ್ ಕಾಂತಿ ಬಿಸ್ವಾಸ್ ಕಾರಿನ ಮೇಲೆ ದಾಳಿ ನಡೆಸಲಾಗಿದ್ದು, ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಪಿಜುಷ್ ಕಾಂತಿ ಅವರು ಕಾರ್ಯಕ್ರಮವೊಂದಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ದಾಳಿ ನಡೆದಿದೆ.  ದಾಳಿಯಿಂದ ಪಿಜುಷ್ ಕಾರಿನ ಗಾಜು ಪುಡಿ ಪುಡಿಯಾಗಿದ್ದು, ಬಿಸ್ವಾಸ್ ಗೆ ಸಣ್ಣಪುಟ್ಟ ಗಾಯಗಳಾದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು  ಮಾಹಿತಿ ನೀಡಿದೆ.

ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ಸೋಮವಾರ ತ್ರಿಪುರದಾದ್ಯಂತ ಬಂದ್ ಗೆ ಕರೆ ನೀಡಿದೆ.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/3qpeEBB


State

ಬೆಂಗಳೂರು :  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಎರಡು ದಿನಗಳ ಕರ್ನಾಟಕ ಪ್ರವಾಸ ಮುಗಿದಿದ್ದು, ಇದೀಗ ವಿಶೇಷ ವಿಮಾನದ ಮೂಲಕ ದೆಹಲಿಗೆ ವಾಪಸ್ ಆಗಿದ್ದಾರೆ.

ಎರಡು ದಿನಗಳ ರಾಜ್ಯ ಪ್ರವಾಸ ಮುಗಿಸಿರುವ ಅಮಿತ್ ಶಾ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ನವದೆಹಲಿಗೆ ವಾಪಸ್ ಆಗಿದ್ದಾರೆ.

ಇನ್ನೂ, ಪ್ರವಾಸ ಮುಗಿಸಿ ಹೊರಟ ಕೇಂದ್ರ ನಾಯಕನಿಗೆ ರಾಜ್ಯದ ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲಾ ನಾಯಕರಿಂದ ಬೀಳ್ಕೊಡುಗೆ ನೀಡಿದರು.  ಕಳೆದ ಎರಡು ದಿನದಿಂದ ಶಿವಮೊಗ್ಗ, ಬೆಳಗಾವಿ ಸೇರಿದಂತೆ  ರಾಜ್ಯದ ವಿವಿಧ ಕಡೆ ನಡೆದ ಕಾರ್ಯಕ್ರಮ, ಸಮಾವೇಶದಲ್ಲಿ ಅಮಿತ್ ಶಾ ಭಾಗಿಯಾಗಿದ್ದರು.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/3qpeEBB


State

ಡಿಜಿಟಲ್ ಡೆಸ್ಕ್ :  ಸಿಎಂ ಯಡಿಯೂರಪ್ಪಗೆ ಧಮ್ , ತಾಕತ್ ಇದ್ರೆ ಹೈಕೋರ್ಟ್ ಮೂಲಕ ಸಿಡಿ ತನಿಖೆ ಮಾಡಿಸಲಿ ಎಂದು ಕಾಂಗ್ರೆಸ್ ಮುಖಂಡ ಉಗ್ರಪ್ಪ ಸವಾಲು ಹಾಕಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸಿಡಿ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಮುಖಂಡ ಉಗ್ರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಆ ಸಿಡಿಯಲ್ಲಿ ಭ್ರಷ್ಟಾಚಾರದ ವಿಡಿಯೋ ಇದೆ ಎಂಬುದನ್ನು ಯತ್ನಾಳ್ ನಾನು ನೋಡಿದ್ದೇನೆ ಎಂದಿದ್ದಾರೆ. ಅದರಲ್ಲಿ ಏನಿದೆ ಎಂಬುದು ನನಗೆ ಗೊತ್ತಿಲ್ಲ, ಈ ಬಗ್ಗೆ ಕೋರ್ಟ್ ಮೂಲಕ ತನಿಖೆಯಾಗಬೇಕು, :  ಸಿಎಂ ಯಡಿಯೂರಪ್ಪಗೆ ಧಮ್ , ತಾಕತ್ ಇದ್ರೆ ಹೈಕೋರ್ಟ್ ಮೂಲಕ ಸಿಡಿ ತನಿಖೆ ಮಾಡಿಸಲಿ ಎಂದಿದ್ದಾರೆ.,

‘ಈ ವಿಚಾರದಲ್ಲಿ ಸಿಎಂ ಈಗ ಸುಮ್ಮನಾಗಿದ್ದಾರೆ. ಇದನ್ನೆಲ್ಲಾ ನೋಡುತ್ತಿದ್ದರೆ ಸಿಡಿಯಲ್ಲಿ ಏನೋ ಇದೆ ಎನ್ನಿಸುತ್ತಿದೆ. ಬಕೆಟ್ ಹಿಡಿಯುವವರಿಗೆ ಮಂತ್ರಿ ಸ್ಥಾನ ನೀಡಲಾಗಿದೆ, ಅವರ ಪಾರ್ಟಿಯವರೇ ಹೀಗೆ ಹೇಳಿದ್ದಾರೆ ಎಂದು ಉಗ್ರಪ್ಪ ಕುಟುಕಿದ್ದಾರೆ.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/3qpeEBB


India

ನವದೆಹಲಿ : ದೇಶಾದ್ಯಂತ ಕೊರೊನಾ ವೈರಸ್ ಗೆ ಕೋವಿಶೀಲ್ಡ್ ಲಸಿಕೆಯ ಸಾರ್ವತ್ರಿಕ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಅಧಿಕೃತವಾಗಿ ಚಾಲನೆ ನೀಡಿದ್ದು,  ಇಂದು ಕೂಡ ಲಸಿಕೆ ನೀಡುವ ಪ್ರಕ್ರಿಯೆ ಮುಂದುವರೆದಿದೆ.

ಇಂದು 6 ರಾಜ್ಯಗಳಲ್ಲಿ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಡಾ.ಮನೋಹರ್ ಅಗ್ನಾನಿ ಹೇಳಿದ್ದಾರೆ.

ಹೌದು, ಇಂದು ಒಟ್ಟು 553 ಕೇಂದ್ರಗಳಲ್ಲಿ ವ್ಯಾಕ್ಸಿನ್ ನೀಡಲಾಗಿದ್ದು, 17,072 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಇದುವರೆಗೆ ಒಟ್ಟು 2,24,301  ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಕರ್ನಾಟಕದಲ್ಲಿ 64, ಕೇರಳದಲ್ಲಿ 1, ಮಣಿಪುರದ 1 ಹಾಗೂ ತಮಿಳುನಾಡಿನ 165 ಕೇಂದ್ರಗಳಲ್ಲಿ ಲಸಿಕೆ ನೀಡಲಾಗಿದೆ , ಇನ್ನೂ ಆಂಧ್ರಪ್ರದೇಶದಲ್ಲಿ 308, ಅರುಣಾಚಲ ಪ್ರದೇಶದಲ್ಲಿ 14 ಕೇಂದ್ರಗಳಲ್ಲಿ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/3qpeEBB

 

 


India

ಡಿಜಿಟಲ್ ಡೆಸ್ಕ್ :   ಪಶ್ಚಿಮ ಬಂಗಾಳದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಮಹಾರಾಷ್ಟ್ರ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಪಾರ್ಟಿ ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಶಿವಸೇನೆ ವಕ್ತಾರ ಸಂಜಯ್ ರಾವತ್ ಮಾಹಿತಿ ನೀಡಿದ್ದಾರೆ.,

ಇಂದು ಪಕ್ಷದ ಮುಖ್ಯಸ್ಥ ಉದ್ದವ್ ಠಾಕ್ರೆ ಜೊತೆ ನಡೆದ ಮಾತುಕತೆಯಲ್ಲಿ ಶಿವಸೇನೆ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ನಾವು ಸದ್ಯದಲ್ಲೇ ಕೋಲ್ಕತ್ತಾಗೆ ಬರುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಚುನಾವಣಾ ಪ್ರಚಾರ ಕಾವು ಪಡೆದುಕೊಂಡಿದ್ದು, ಈ ನಡುವೆ ಶಿವಸೇನೆ ನೀಡಿರುವ ಸುದ್ದಿ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗುತ್ತಿದೆ.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/3qpeEBB