INDIA ರೇಮಂಡ್ ಗ್ರೂಪ್ನ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ಇನ್ನಿಲ್ಲ | Vijaypat Singhania diesBy ಗೋಪಾಲ್ ಎನ್ INDIA 1 Min Read ಮುಂಬೈ: ಭಾರತದ ಖ್ಯಾತ ಉದ್ಯಮಿ, ರೇಮಂಡ್ ಗ್ರೂಪ್ನ ಮಾಜಿ ಅಧ್ಯಕ್ಷ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ವಿಜಯಪತ್ ಸಿಂಘಾನಿಯಾ (87) ಅವರು ಶನಿವಾರ ಸಂಜೆ ಮುಂಬೈನಲ್ಲಿ ನಿಧನರಾದರು.…