BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು ಬಾಲಕಿ ಸಾವು, ನಾಲ್ವರಿಗೆ ಗಾಯBy kannadanewsnow57 KARNATAKA 1 Min Read ಕಲಬುರಗಿ : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿಯಾಗಿದ್ದು, ಮನೆಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ಯಡ್ರಾಮಿ ಪಟ್ಟಣದಲ್ಲಿ…