KARNATAKA ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಈ ಬಾರಿ ಶೈಕ್ಷಣಿಕ ವರ್ಷದ ಆರಂಭದಲ್ಲೇ ಉಚಿತ ಶೂ, ಸಾಕ್ಸ್ ವಿತರಣೆ !By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ವಿದ್ಯಾ ವಿಕಾಸ ಯೋಜನೆಯಡಿ 2026-27ನೇ ಸಾಲಿನಲ್ಲಿ ರಾಜ್ಯದಾದ್ಯಂತ ಇರುವ ಸುಮಾರು 36.56 ಲಕ್ಷ ವಿದ್ಯಾರ್ಥಿಗಳಿಗೆ…