Browsing: Gas shortage in the state: Hotels are being closed in many districts!

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಹೋಟೆಲ್ ಉದ್ಯಮ, ಇಂದಿರಾ ಕ್ಯಾಂಟೀನ್, ಶಾಲೆಗಳ…