KARNATAKA ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರುBy kannadanewsnow0716/07/2024 11:55 AM KARNATAKA 1 Min Read ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಕೆ.ಟಿ.ನವೀನ್ ಕುಮಾರ್, ಅಮಿತ್ ದಿಗ್ವೇಕರ್ ಮತ್ತು ಎಚ್.ಎಲ್.ಸುರೇಶ್…