KARNATAKA GOOD NEWS : ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ `ಇ-ಪೌತಿ’ ಖಾತೆ.!By kannadanewsnow57 KARNATAKA 1 Min Read ಬೆಂಗಳೂರು: ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ರಾಜ್ಯದಲ್ಲಿ ಮೃತಪಟ್ಟ…