KARNATAKA GOOD NEWS : ರಾಜ್ಯದಲ್ಲಿ ಹೊಸ `APL-BPL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ : ಈ ದಾಖಲೆಗಳು ಕಡ್ಡಾಯ | New Ration cardBy kannadanewsnow57 KARNATAKA 2 Mins Read ಬೆಂಗಳೂರು: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಈಗ ಮತ್ತೆ ಅವಕಾಶ ನೀಡಲಾಗಿದೆ. ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ.…