KARNATAKA GOOD NEWS :ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ.!By kannadanewsnow57 KARNATAKA 1 Min Read ಬೆಂಗಳೂರು : ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಿಹಿಸುದ್ದಿ ನೀಡಿದ್ದು, ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಘೋಷಣೆಯಾಗಿದ್ದ ಬರೋಬ್ಬರಿ 56,432 ಖಾಲಿ ಹುದ್ದೆಗಳ ನೇಮಕಾತಿ…