KARNATAKA ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : `ಗ್ಯಾಚುಯಿಟಿ’ ಜಾರಿಗೆ ಕೇಂದ್ರಕ್ಕೆ ನಿಯೋಗ!By kannadanewsnow57 KARNATAKA 1 Min Read ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾಚುಯಿಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗವನ್ನು ಕರೆದೊಯ್ಯುತ್ತೇನೆ…