ರಾಜ್ಯದ ‘ಅನ್ನದಾತ’ರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನBy kannadanewsnow57 KARNATAKA 2 Mins Read ಬೆಂಗಳೂರು : ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಯೋಜನೆಗಳು:…