KARNATAKA ‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹೆಣ್ಣು ಮಕ್ಕಳ ಖಾತೆಗೆ ಮೆಚ್ಯೂರಿಟಿ ಹಣ ಜಮಾ.!By kannadanewsnow57 KARNATAKA 1 Min Read ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮಿ ಯೋಜನೆ ಆರಂಭಗೊಂಡು 18 ವರ್ಷವಾಗಿದೆ. ಈ ಯೋಜನೆಯೆಡಿ ಆರಂಭಿಕ ವರ್ಷದಲ್ಲಿ ಹೆಸರು ನೋಂದಾಯಿಸಿದ ಫಲಾನುಭವಿಗಳ…