`BSNL’ ಬಳಕೆದಾರರಿಗೆ ಗುಡ್ ನ್ಯೂಸ್ : ಶೀಘ್ರವೇ ಸಿಗಲಿದೆ `5G’ ಸಂಪರ್ಕ.!By kannadanewsnow57 INDIA 2 Mins Read ನವದೆಹಲಿ : ಸರ್ಕಾರಿ ದೂರಸಂಪರ್ಕ ಕಂಪನಿ ಬಿಎಸ್ಎನ್ಎಲ್ ಬಳಕೆದಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಬಿಎಸ್ ಎನ್ ಎಲ್ ಬಳಕೆದಾರರು ಶೀಘ್ರದಲ್ಲೇ 5G ಸಂಪರ್ಕವನ್ನು ಪಡೆಯಲಿದ್ದಾರೆ. ಈ ವರ್ಷದ ಜೂನ್ನಿಂದ…