KARNATAKA ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸಿಬಿಲ್ ಸ್ಕೋರ್ ಇಲ್ಲದೇ 10 ಲಕ್ಷ ರೂ.ವರೆಗೆ ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಪ್ರಹ್ಲಾದ್ ಜೋಶಿ ಸೂಚನೆ!By kannadanewsnow5714/09/2024 5:16 AM KARNATAKA 2 Mins Read ಧಾರವಾಡ : ಈಗ ರೈತರು ಸಂಕಷ್ಟದಲ್ಲಿದ್ದೂ ಅನಗತ್ಯವಾಗಿ ಕೆಲವು ಬ್ಯಾಂಕ್ ಗಳು ಬೆಳೆಸಾಲ ನೀಡಲು ರೈತರಿಗೆ ಸಿಬಿಲ್ ರೇಟ್ ಕಡ್ಡಾಯ ಮಾಡುತ್ತಿವೆ. ಇದರಿಂದ ರೈತರಿಗೆ ಮತ್ತು ರೈತರು…