GOOD NEWS : ಬೆಳೆ ನಷ್ಟವಾದ ರೈತರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಉಳಿಕೆ 2 ಲಕ್ಷ ರೂ. ಪಾವತಿ.!By kannadanewsnow57 KARNATAKA 1 Min Read ಬೆಂಗಳೂರು : ಬೆಳೆ ನಷ್ಟವಾದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಉಳಿದ 2 ಲಕ್ಷ ರೂ. ಪಾವತಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. …