KARNATAKA ರಾಜ್ಯದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : `ಸ್ಯಾನಿಟರಿ ಪ್ಯಾಡ್, ಮುಟ್ಟಿನ ಕಪ್’ ವಿತರಣೆಗೆ ಸರ್ಕಾರದಿಂದ ಮಹತ್ವದ ಆದೇಶBy kannadanewsnow57 KARNATAKA 4 Mins Read ಬೆಂಗಳೂರು : ‘ಶುಚಿತ್ವದ ನಡಿಗೆ – ಹೆಣ್ಣುಮಕ್ಕಳ ಆತ್ಮವಿಶ್ವಾಸದ ಕಡೆಗೆ’ ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಸರ್ಕಾರವು ಹೆಣ್ಣುಮಕ್ಕಳ ಸಬಲೀಕರಣಕ್ಕೆ ಬದ್ಧವಾಗಿದ್ದು, ರಾಜ್ಯದ ಹದಿಹರೆಯದ ಹೆಣ್ಣುಮಕ್ಕಳ ಋತುಚಕ್ರದ ನೈರ್ಮಲ್ಯವನ್ನು…