KARNATAKA ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: 2026-27ನೇ ಸಾಲಿಗೆ 2 ಜೊತೆ ಉಚಿತ ಸಮವಸ್ತ್ರ ವಿತರಣೆಗೆ ಸರ್ಕಾರ ಆದೇಶBy kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ‘ವಿದ್ಯಾವಿಕಾಸ ಯೋಜನೆ’ಯಡಿ ಎರಡು ಜೊತೆ ಉಚಿತ ಸಮವಸ್ತ್ರಗಳನ್ನು ವಿತರಿಸಲು…