KARNATAKA ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸಾರಿಗೆ ಇಲಾಖೆಯಲ್ಲಿ 1,000 `ಚಾಲಕ ಕಂ-ನಿರ್ವಾಹಕ ಹುದ್ದೆಗಳ’ ಭರ್ತಿ.!By kannadanewsnow5712/08/2025 7:31 AM KARNATAKA 1 Min Read ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಚಿವ ರಾಮಲಿಂಗ ರೆಡ್ಡಿ ಸಿಹಿಸುದ್ದಿ ನೀಡಿದ್ದು, ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.…