KARNATAKA ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : 7.5 ಲಕ್ಷ `ಬಿ-ಖಾತಾ’ಗಳಿಗೆ `ಎ’ ಖಾತಾ ವಿತರಣೆ.!By kannadanewsnow5724/08/2025 6:03 AM KARNATAKA 1 Min Read ಬೆಂಗಳೂರು : 50×80 ಅಡಿ ಅಳತೆವರೆಗಿನ ಕಟ್ಟಡಗಳ ನಿರ್ಮಾಣಕ್ಕೆ ಸ್ವಯಂಚಾಲಿತ ‘ನಂಬಿಕೆ ನಕ್ಷೆ’ ಯೋಜನೆಯಲ್ಲಿ ಒಂಬತ್ತು ಸಾವಿರ ನಕ್ಷೆಗಳನ್ನು ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಉಪಮುಖ್ಯಮಂತ್ರಿಗಳಾದ…