KARNATAKA ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !By kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ದೊಡ್ಡ ಸಮಾಧಾನಕರ ಸುದ್ದಿ ನೀಡಿದೆ. ಆಸ್ತಿ ನೋಂದಣಿ ಬಳಿಕ ಖಾತೆ ಬದಲಾವಣೆ (ಮ್ಯುಟೇಶನ್) ಮಾಡಿಸಲು ತಹಶೀಲ್ದಾರ್ ಕಚೇರಿ ಅಥವಾ ಅಧಿಕಾರಿಗಳ…