KARNATAKA ರಾಜ್ಯದ ಹೊಸ ಬಡಾವಣೆಗಳ ನಿವಾಸಿಗಳಿಗೆ ಗುಡ್ ನ್ಯೂಸ್ : `ಇ-ಖಾತೆ’ ಪಡೆಯಲು ಗ್ರಾ.ಪಂ. ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ !By kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯದ ಹೊಸ ಬಡಾವಣೆಗಳ ನಿವಾಸಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ಇ-ಖಾತೆ ಪಡೆಯಲು ಈಗ ಗ್ರಾಮ ಪಂಚಾಯಿತಿ ಹಂತದಲ್ಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ…