KARNATAKA ಎಸ್‍ಸಿ/ಎಸ್‍ಟಿ ವರ್ಗದವರಿಗೆ ರಾಜ್ಯ ಸರ್ಕಾರದಿಂದ ಗುಡ್ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಉತ್ತಮ ಹಾಸ್ಟೆಲ್ ವ್ಯವಸ್ಥೆBy kannadanewsnow0706/07/2024 8:27 AM KARNATAKA 3 Mins Read ಬೆಂಗಳೂರು: ಐಎಎಸ್, ಐಆರ್‍ಎಸ್ ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಎಸ್‍ಸಿ/ಎಸ್‍ಟಿ ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು…