KARNATAKA ರಾಜ್ಯದ 1-10ನೇ ತರಗತಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಇನ್ನು ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಣೆ.!By kannadanewsnow5724/09/2025 6:09 AM KARNATAKA 1 Min Read ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಿಸಲು ಮುಂದಾಗಿದೆ. ಹೌದು, ರಾಜ್ಯ ಸರ್ಕಾರಿ ಮತ್ತು ಅನುದಾನಿತ…