KARNATAKA ರಾಜ್ಯದ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಬಾಕಿ ವೇತನ, ಗಳಿಕೆ ರಜೆ ನಗದೀಕರಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ !By kannadanewsnow57 KARNATAKA 1 Min Read ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಶಿಕ್ಷಕರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ದೀರ್ಘಕಾಲದ ಬಾಕಿ ಇದ್ದ ವೇತನ, ಹಬ್ಬದ ಮುಂಗಡ ಹಾಗೂ ಗಳಿಕೆ…