KARNATAKA ರಾಜ್ಯ ಸರ್ಕಾರದಿಂದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಹುದ್ದೆಗಳಲ್ಲಿ ಶೇ.2 ರಷ್ಟು ಮೀಸಲಾತಿಗೆ ಅಧಿಸೂಚನೆBy kannadanewsnow5705/08/2024 5:39 AM KARNATAKA 2 Mins Read ಬೆಂಗಳೂರು : ರಾಜ್ಯ ಸರ್ಕಾರವು ಸಾಧಕ ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಶೀಘ್ರವೇ ಅಧಿಸೂಚನೆ…