KARNATAKA ರಾಜ್ಯದ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ಗುಡ್ ನ್ಯೂಸ್ : ‘ಶಿಶುಪಾಲನಾ ರಜೆ’ ಮಂಜೂರು ಮಾಡಿ ಸರ್ಕಾರ ಮಹತ್ವದ ಆದೇಶBy kannadanewsnow5730/10/2025 12:46 PM KARNATAKA 1 Min Read ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರು, ಮಹಿಳಾ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ಶಿಶುಪಾಲನಾ ರಜೆ ಸೌಲಭ್ಯ ಕಲ್ಪಿಸಿ ಮಹತ್ವದ ಆದೇಶ ಹೊರಡಿಸಿದೆ.…