KARNATAKA ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇನ್ನು `ಡಿಜಿಟಲ್ ರೂಪದಲ್ಲಿ ಭೂದಾಖಲೆ’ ವಿತರಣೆBy kannadanewsnow5717/07/2025 6:47 AM KARNATAKA 1 Min Read ಕಂದಾಯ ಇಲಾಖೆಯು ಕೈಬರಹದಲ್ಲಿ ಭೂದಾಖಲೆ ನೀಡುವ ವ್ಯವಸ್ಥೆಗೆ ತಿಲಾಂಜಲಿ ಹಾಡಿದ್ದು, ಡಿಜಿಟಲ್ ರೂಪದಲ್ಲಿ ವಿತರಿಸುವುದನ್ನು ಕಡ್ಡಾಯಗೊಳಿಸಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಈಗಾಗಲೇ ಡಿಜಿಟಲ್ ಭೂದಾಖಲೆಗಳ ವಿತರಣೆ…