KARNATAKA ರಾಜ್ಯ ಸರ್ಕಾರದಿಂದ `ಬ್ರಾಹ್ಮಣ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `UPSC’ ಮುಖ್ಯ ಪರೀಕ್ಷೆಗೆ ಉಚಿತ ತರಬೇತಿ.!By kannadanewsnow5704/01/2025 11:45 AM KARNATAKA 1 Min Read ಬೆಂಗಳೂರು : ರಾಜ್ಯ ಸರ್ಕಾರವು ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿ ನಾಗರಿಕ ಸೇವಾ ಪರೀಕ್ಷೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ…