KARNATAKA ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಸಾಲ’ ಯೋಜನೆಗೆ ಅರ್ಜಿ ಆಹ್ವಾನBy kannadanewsnow5705/11/2025 11:05 AM KARNATAKA 1 Min Read 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ…