KARNATAKA GOOD NEWS : ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ ಯಡಿ ಪ್ರತಿ ತಿಂಗಳು ಸಿಗಲಿದೆ ₹9,000 ಸ್ಟೈಫಂಡ್.!By kannadanewsnow57 KARNATAKA 1 Min Read ಯುವಜನತೆಗೆ ಉದ್ಯೋಗಕ್ಕೂ ಮುನ್ನವೇ ಪ್ರಾಯೋಗಿಕ ಅನುಭವ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪ್ರಧಾನಮಂತ್ರಿ ಇಂಟರ್ನ್ಶಿಪ್ ಯೋಜನೆ’ಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಈ ಸವರಣೆಗಳ ಮೂಲಕ…