KARNATAKA GOOD NEWS : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 10,000 ಕ್ಕೂ ಹೆಚ್ಚು ಶಿಕ್ಷಕರ ಭರ್ತಿ.!By kannadanewsnow57 KARNATAKA 1 Min Read ಬೆಂಗಳೂರು : ರಾಜ್ಯ ಸರ್ಕಾರವು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕ ಸೇರಿದಂತೆ ಒಟ್ಟು 10,000 ಕ್ಕೂ ಹೆಚ್ಚು ಶಿಕ್ಷಕರ ಭರ್ತಿ ಮಾಡಲಾಗುವುದು…