KARNATAKA ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯದಲ್ಲಿ ಒಳಮೀಸಲಾತಿ ವರದಿ ಬಳಿಕ 19,000 ಶಿಕ್ಷಕರ ನೇಮಕಾತಿ.!By kannadanewsnow57 KARNATAKA 1 Min Read ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 19,000 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.…