KARNATAKA ರಾಜ್ಯ ಸರ್ಕಾರದಿಂದ ಸಾಗುವಳಿ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ `ಭೂಮಿ ಹಕ್ಕು’ ಸಮಸ್ಯೆ ಪರಿಹಾರಕ್ಕೆ ಕ್ರಮ.!By kannadanewsnow57 KARNATAKA 1 Min Read ಶಿವಮೊಗ್ಗ: ಸಾಗುವಳಿ ಮಾಡುತ್ತಿರುವ ರೈತರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ರೈತರ ಭೂಮಿ ಹಕ್ಕು ಸಮಸ್ಯೆಯನ್ನು ಹಂತ ಹಂತವಾಗಿ ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.…