KARNATAKA ರಾಜ್ಯದ ಜನತೆಗೆ ಗುಡ್ ನ್ಯೂಸ್ : ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ನೀಡಲು `ಕಾರ್ಡಿಯಾಕ್ ಹಬ್ ಘಟಕ’ ಸ್ಥಾಪನೆ.!By kannadanewsnow57 KARNATAKA 1 Min Read ಬೆಂಗಳೂರು: ಸಾಮಾನ್ಯ ಜನರಿಗೂ ಅತ್ಯುನ್ನತ ಗುಣಮಟ್ಟದ ಹೃದಯ ಚಿಕಿತ್ಸೆಯನ್ನು ಕೈಗೆಟಕುವ ದರದಲ್ಲಿ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ನಗರದ ಪಶ್ಚಿಮ ಭಾಗದ ನಿವಾಸಿಗಳಿಗೆ ಅನುಕೂಲವಾಗುವಂತೆ…