KARNATAKA ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ : `30X40′ ಒಳಗಿರುವ ಮನೆಗಳಿಗೆ `OC’ ವಿನಾಯಿತಿ, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರBy kannadanewsnow57 KARNATAKA 1 Min Read ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ…