KARNATAKA ರಾಜ್ಯದ ಗ್ರಾಮೀಣ ಮಕ್ಕಳಿಗೆ ಗುಡ್ ನ್ಯೂಸ್ : ಬೇಸಿಗೆ ಶಿಬಿರ ಆಯೋಜನೆ.!By kannadanewsnow57 KARNATAKA 1 Min Read ಗ್ರಾಮ ಪಂಚಾಯತ್ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಜ್ಜಾಗಿದೆ. ಸ್ಥಳೀಯ ಅಂಚೆ ಕಚೇರಿ, ಹಾಲು…