KARNATAKA ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಎಲ್ಲಾ ಗ್ರಾ.ಪಂ. ವ್ಯಾಪ್ತಿಯಲ್ಲೂ `ಬಿ-ಖಾತಾ’ ವಿತರಣೆ.!By kannadanewsnow57 KARNATAKA 2 Mins Read ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯಾದ್ಯಂತ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ನಿವೇಶನಗಳು, ಕಟ್ಟಡಗಳು ಇನ್ನುಮುಂದೆ ಹಿಂದಿನ ಬೃಹತ್…