KARNATAKA ರಾಜ್ಯದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕೈಗಾರಿಕೆಗಳನ್ನು ಸ್ಥಾಪಿಸಲು ನಿಮಗೆ ಸರ್ಕಾರದಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !By kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸಲು ಹಾಗೂ ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳನ್ನು ಮುಖ್ಯವಾಹಿನಿಗೆ ತರಲು ಕರ್ನಾಟಕ ಸರ್ಕಾರವು ‘ಕೈಗಾರಿಕಾ ನೀತಿ 2025-30’…