KARNATAKA ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : 2026-27ನೇ ಸಾಲಿನ `ಗೌರವಧನ’ ಬಿಡುಗಡೆಗೆ ಸರ್ಕಾರ ಆದೇಶBy kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ನಿಂತು ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026-27ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಯ…