KARNATAKA ರಾಜ್ಯದ ತೆಂಗು ಬೆಳೆಗಾರರಿಗೆ ಗುಡ್ ನ್ಯೂಸ್ : ಜನವರಿಯಿಂದ `ಕಪ್ಪು ತಲೆ ಹುಳುವಿನ’ ಸಮೀಕ್ಷೆ ಪುನಾರಂಭ.!By kannadanewsnow57 KARNATAKA 1 Min Read ಬೆಳಗಾವಿ ಸುವರ್ಣಸೌಧ: ಬರುವ 2026ರ ಜನವರಿಯಿಂದ ಕಪ್ಪುತಲೆ ಹುಳುವಿನ ಸಮೀಕ್ಷೆಯನ್ನು ಪುನಾರಂಭಿಸಿ ಬೇಗನೇ ಪೂರ್ಣಗೊಳಿಸಿ ಪರಿಹಾರ ಕಲ್ಪಿಸುವುದಾಗಿ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವರಾದ ಎಸ್…