KARNATAKA ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಯಂತ್ರೋಪಕರಣಗಳ ಖರೀದಿಗೆ ಸರ್ಕಾರದಿಂದ ಸಿಗಲಿದೆ ಶೇ.50 ರಷ್ಟು ಸಹಾಯಧನ.!By kannadanewsnow57 KARNATAKA 1 Min Read ಬೆಂಗಳೂರು: ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯು ರೈತರಿಗೆ ಸಿಹಿ ಸುದ್ದಿ ನೀಡಿದೆ. ವಿವಿಧ ಯೋಜನೆಗಳ ಅಡಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು…