KARNATAKA ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಟ್ಯಾಕ್ಟರ್’ ಸೇರಿ ವಿವಿಧ ಉಪಕರಣಗಳ ಖರೀದಿಗೆ ಸಿಗಲಿದೆ ಶೇ.50 ರಷ್ಟು ಸಹಾಯಧನ.!By kannadanewsnow5718/07/2025 6:31 AM KARNATAKA 2 Mins Read ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2025-26 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…