KARNATAKA ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬೇಸಿಗೆಯಲ್ಲಿ ‘ಲೋಡ್ ಶೆಡ್ಡಿಂಗ್’ ಇಲ್ಲ, ಕೃಷಿ ಪಂಪ್ ಸೆಟ್ಗಳಿಗೆ ದಿನ 7 ಗಂಟೆ ವಿದ್ಯುತ್.!By kannadanewsnow57 KARNATAKA 3 Mins Read ಬೆಂಗಳೂರು : ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ…