KARNATAKA ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಎಲ್ಲಾ `ಕೃಷಿ ಯಂತ್ರೋಪಕರಣಗಳ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಸಬ್ಸಿಡಿ.!By kannadanewsnow5706/04/2026 6:30 AM KARNATAKA 2 Mins Read ಬೆಂಗಳೂರು: ಕೃಷಿ ಚಟುವಟಿಕೆಗಳನ್ನು ಆಧುನೀಕರಿಸಲು ಮತ್ತು ರೈತರ ಶ್ರಮವನ್ನು ಕಡಿಮೆ ಮಾಡುವ ಉದ್ದೇಶದಿಂದ, ಕೃಷಿ ಇಲಾಖೆಯು ವಿವಿಧ ಕೃಷಿ ಯಂತ್ರೋಪಕರಣಗಳನ್ನು ರಿಯಾಯಿತಿ ದರದಲ್ಲಿ (Subsidy) ನೀಡಲು ಮುಂದಾಗಿದೆ.…