KARNATAKA ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!By kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಶಕಗಳಿಂದ ಒಂದೇ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಕಾನ್ಸ್ಟೇಬಲ್ಗಳ ದೀರ್ಘಕಾಲದ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಕಾನ್ಸ್ಟೇಬಲ್ ವೃಂದದ…