KARNATAKA ರಾಜ್ಯದ `ಪಡಿತರ ಚೀಟಿದಾರರಿಗೆ’ ಗುಡ್ ನ್ಯೂಸ್ : ಇನ್ಮುಂದೆ ನಗದು ಬದಲಿಗೆ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ವಿತರಣೆ.!By kannadanewsnow5708/03/2025 5:37 AM KARNATAKA 1 Min Read ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಫೆಬ್ರವರಿ ಮತ್ತು ಮಾರ್ಚ್-2025ರ ಮಾಹೆಗೆ ರಾಜ್ಯದ ಅಂತ್ಯೋದಯ ಮತ್ತು ಆದತ್ಯಾ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ…